ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ ಟ್ರಾಮಾ ಕೇರ್ ಕೇಂದ್ರಗಳಲ್ಲಿ ಹೊರರೋಗಿ ಮತ್ತು ಒಳರೋಗಿ ಸೇವೆಗಳ […]

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ Read More »

ಕರ್ನಾಟಕ