ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್ ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ.   ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ರಿಯಾಝ್ ಅಹಮ್ಮದ್ ಅವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು […]

ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್