ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ […]
ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್
