ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..!
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಜೀವಂತ ನಾಯಿಯನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟಂತಹ ಹೇಯ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಇಲ್ಲಿ ವಾಸಿಸುವ ಒಂದು ಕುಟುಂಬದ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದು, ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿನ ಶ್ವಾನವೊಂದು ಇತ್ತೀಚೆಗೆ ಕೆಲವು ಕಡೆ ಉಪಟಳ ನೀಡಿರುವ ಹಿನ್ನೆಲೆ ಮನೆಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ನೀಡಲಾಗಿದೆ. ಘಟನೆಯನ್ನು ಸ್ಥಳೀಯರು ಮೊಬೈಲಿನಲ್ಲಿ ವೀಡಿಯೊ ರೆಕಾರ್ಡ್ […]
ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..! Read More »
ಕರಾವಳಿ