ಕ್ರಿಕೆಟ್’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ
(ನ್ಯೂಸ್ ಕಡಬ) newskadaba.com, ಡಿ.04 : ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿವೃತ್ತಿ ಘೋಷಣೆಯ ಸಂದರ್ಭದಲ್ಲಿ ಮೋಹಿತ್ ಶರ್ಮಾ, “ಇಂದಿನಿಂದ, ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಹರಿಯಾಣವನ್ನು ಪ್ರತಿನಿಧಿಸುವುದರಿಂದ ಹಿಡಿದು ಭಾರತೀಯ ಜೆರ್ಸಿ ಧರಿಸಿ, ಐಪಿಎಲ್‌ನಲ್ಲಿ ಆಡುವವರೆಗೆ, ನನಗೆ ತುಂಬಾ ಸವಲತ್ತು […]
ಕ್ರಿಕೆಟ್’ನ ಎಲ್ಲಾ ಮಾದರಿಗಳಿಗೆ ವೇಗಿ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ Read More »
ಕ್ರೀಡಾ ನ್ಯೂಸ್
