pahalgam

ಪಹಲ್ಗಾಮ್ ದಾಳಿ ಹಿನ್ನೆಲೆ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಣಿ ಸಭೆ

(ನ್ಯೂಸ್ ಕಡಬ) newskadaba.com ಎ. 29:  ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ದೇಶದ ಭದ್ರತಾ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾಳೆ ಸರಣಿ ಸಭೆಗಳು ನಡೆಯಲಿವೆ. ರಾಷ್ಟ್ರದ ಉನ್ನತ ಭದ್ರತಾ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ ಕ್ಯಾಬಿನೆಟ್ ಕಮಿಟಿ ಆನ್ ಸೆಕ್ಯುರಿಟಿ (ಸಿಸಿಎಸ್) ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಭೆ ನಡೆಸಲಿದೆ. ಪಹಲ್ಗಾಮ್ ದಾಳಿಯ ನಂತರ ಇದು ಉನ್ನತ ಮಟ್ಟದ ಎರಡನೇ […]

ಪಹಲ್ಗಾಮ್ ದಾಳಿ ಹಿನ್ನೆಲೆ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಣಿ ಸಭೆ Read More »

ರಾಷ್ಟ್ರೀಯ ನ್ಯೂಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ: ಭಾರತ-ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ

(ನ್ಯೂಸ್ ಕಡಬ) newskadaba.com ಎ. 29 ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ. ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ: ಭಾರತ-ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ Read More »

ಬ್ರೇಕಿಂಗ್ ನ್ಯೂಸ್
Scroll to Top