ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ
(ನ್ಯೂಸ್ ಕಡಬ) newskadaba.com, ಅ.03 ಇಸ್ಲಾಮಾಬಾದ್: ಬಾಂಬ್ ಸ್ಫೋಟದಿಂದ 9 ಜನರು ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.ಪೇಶಾವರದ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ‘ಇದೊಂದು ಭಯೋತ್ಪಾದಕ ಕೃತ್ಯ. ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು […]
ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ Read More »
ಕರಾವಳಿ
