ಭಾರತದಲ್ಲಿ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಎಕ್ಸ್ ಖಾತೆ ಸ್ಥಗಿತ

(ನ್ಯೂಸ್ ಕಡಬ) newskadaba.com ಎ. 29:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಎಕ್ಸ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ತಮ್ಮ ಒಂದು ಹೇಳಿಕೆಯಲ್ಲಿ, “ಚೀನಾ ಕೂಡ ಕಾಶ್ಮೀರದ ಒಂದು ಭಾಗವನ್ನು ಹೊಂದಿದೆ. ಬೀಜಿಂಗ್ ಇಡೀ ಕಾಶ್ಮೀರ ಸಮಸ್ಯೆಯಲ್ಲಿ […]

ಭಾರತದಲ್ಲಿ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಎಕ್ಸ್ ಖಾತೆ ಸ್ಥಗಿತ Read More »

ಕರ್ನಾಟಕ