ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಸಲಾಲ್ ಹಾಗೂ ಬಾಗ್ಲಿಹಾರ್​ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪಾಕ್‌ಗೆ ಪ್ರವಾಹ ಭೀತಿ ಎದುರಾಗಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು. ಗುರುವಾರವೂ ಭಾರತವು ಲಾಹೋರ್ ಮತ್ತು […]

ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ Read More »

ಬ್ರೇಕಿಂಗ್ ನ್ಯೂಸ್