ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು
(ನ್ಯೂಸ್ ಕಡಬ) newskadaba.com, ಸೆ.10: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಗದಗ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬಕ್ರೀದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡಿದ್ದಾನೆ. ಈ ಫೋಟೊದಲ್ಲಿ, ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ […]
ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್ಐಆರ್ ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
