ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು
(ನ್ಯೂಸ್ ಕಡಬ) newskadaba.com, ಅ..24: ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ನಡುವಣ ಟಿ೨೦ ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಪಾಕಿಸ್ತಾನ್ ತಂಡವು ಪಿಂಕ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಸಾಮಾನ್ಯವಾಗಿ ಗ್ರೀನ್ ಜೆರ್ಸಿ ಧರಿಸುವ ಪಾಕ್ ಪಡೆ ಈ ಬಾರಿ ಗುಲಾಬಿ ಬಣ್ಣದೊಂದಿಗೆ ಕಾಣಿಸಿಕೊಳ್ಳಲು ಮುಖ್ಯ ಕಾರಣ #PINKtober ಅಭಿಯಾನ. ಅಂದರೆ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪಾಕಿಸ್ತಾನ್ ಆಟಗಾರರು ತನ್ನ ಜೆರ್ಸಿ ಬಣ್ಣ ಬದಲಿಸಿದೆ. #PINKtober ಅಭಿಯಾನದ ಭಾಗವಾಗಿ, ಪಾಕಿಸ್ತಾನ್ […]
ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
