450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ
(ನ್ಯೂಸ್ ಕಡಬ) newskadaba.com, ಮೇ.03: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದಿದ್ದು, ಇದರ ನಡುವೆಯೇ ಭಾರತೀಯ ಸೇನೆಯ ದಾಳಿ ಆತಂಕದಲ್ಲಿರುವ ಪಾಕಿಸ್ತಾನ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ. ಈ ಬಗ್ಗೆ ಪಾಕಿಸ್ತಾನ ಸೇನಾ ಮೂಲಗಳು ಮಾಹಿತಿ ನೀಡಿದ್ದು, 450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ. “ಈ […]
450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ Read More »
ಬ್ರೇಕಿಂಗ್ ನ್ಯೂಸ್
