ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.9. ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬಜಾಲ್ ಪರಿಸರದ ಪಕ್ಕಲಡ್ಕ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಡಿವೈಎಫ್ಐ ವತಿಯಿಂದ ಭಾನುವಾರ ಸೀಮಿತ ತಂಡಗಳ ವಾಲಿಬಾಲ್ ಪಂದ್ಯ ನಡೆಯುತ್ತಿತ್ತು. ಸಂಜೆ ಹೊತ್ತಿಗೆ ಫೈನಲ್ ಪಂದ್ಯ ನಡೆಯುತ್ತಿದ್ದಾಗ ಒಮ್ಮಿಂದೊಮ್ಮೆಲೆ ಹೊಡೆದಾಟ ನಡೆದಿದೆ. ವಾಲಿಬಾಲ್ ನೋಡಲು ಬಂದಿದ್ದ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ವಾಲಿಬಾಲ್ ತಂಡಕ್ಕೂ ಇದಕ್ಕೂ ಸಂಬಂಧವಿಲ್ಲ, ವೈಯಕ್ತಿಕ ದ್ವೇಷದಿಂದ ಈ ಹೊಡೆದಾಟ ನಡೆದಿದೆ […]
ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ Read More »
ಕರಾವಳಿ
