palestine

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್

(ನ್ಯೂಸ್ ಕಡಬ) newskadaba.com ಜು. 02.  ಗಾಝಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.   ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ, ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ಯಥಾಸ್ಥಿತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.   ಶಾಂತಿ ಸ್ಥಾಪಿಸಲು ಬಹಳ ಶ್ರಮಿಸಿರುವ ಕತಾರ್ ಮತ್ತು ಈಜಿಫ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ […]

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಯುದ್ದ ಸಾರಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಭಾರೀ ಕಾಳಗ ನಡೆಯುತ್ತಿದ್ದು, ಇಸ್ರೇಲ್ ನಾಗರಿಕರ ಗುರಿಯಾಗಿಸಿ ಹಮಾಸ್ ಉಗ್ರರು ರಾಕೇಟ್ ಉಡಾಯಿಸಿರುವುದಾಗಿ ವರದಿಯೊಂದು ತಿಳಿಸಿದೆ. ಇಸ್ರೇಲ್ ಒಳಗೆ ಸಾವಿರಾರು ಹಮಾಸ್ ಉಗ್ರರು ನುಗ್ಗಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕ್ಷಣ ಕ್ಷಣಕ್ಕೂ ಇಸ್ರೇಲ್‌ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಅಷ್ಟೇ ಅಲ್ಲದೇ ಇಸ್ರೇಲ್ ನಲ್ಲಿ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top