ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ
(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 70ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು.ಬಳಿಕ ಮಹಿಳಾ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪಕ್ಷದ ಹಿರಿಯ ಮುಂದಾಳು ಬಿ.ಕೆ.ರಮೇಶ್ ಕಲ್ಲೂರಾಯ, ಸವಣೂರು ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ,ಬೂತ್ ಸಮಿತಿ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ […]
ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ Read More »
ಕರಾವಳಿ
