ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ
(ನ್ಯೂಸ್ ಕಡಬ) newskadaba.com ಅ. 11. ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೇ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿರುವುದಾಗಿ ವರದಿಯಾಗಿದೆ. ಗುರುವಾರದಂದು ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗವು, ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ […]
ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ Read More »
ಕರ್ನಾಟಕ
