Death, deadbody, Waterfall

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.06: ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ ಎನ್ನಲಾಗಿದೆ. ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಕೆಲಸಕ್ಕೆ ರಜೆ ಇದ್ದುದರಿಂದ ಸಂಜೆ ವೇಳೆ ಬಿ. ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಮಯ ನೇತ್ರಾವತಿ […]

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು Read More »

ಕರಾವಳಿ