ಟ್ವಿಟರ್ನಿಂದ ವಜಾಗೊಂಡ ಪರಾಗ್ ಅಗರ್ವಾಲ್ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ !
(ನ್ಯೂಸ್ ಕಡಬ) newskadaba.com ಅ.28: ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್ ಅನ್ನು ಉದ್ಯಮಿ ಎಲಾನ್ ಮಸ್ಕ್ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡ ಬೆನ್ನಲ್ಲೇ, ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ ಹಲವರನ್ನು ವಜಾ ಮಾಡಿದ್ದಾರೆ. ಆದರೆ, ಉನ್ನತ ಹುದ್ದೆಯಲ್ಲಿರುವ ಪರಾಗ್ ಅಗರ್ವಾಲ್ ಅವರನ್ನು ಹಾಗೆಯೇ ಕಳುಹಿಸಿಕೊಡುವಂತಿಲ್ಲ. ಒಪ್ಪಂದದ ಪ್ರಕಾರ ನೀಡಬೇಕಿರುವ ಪರಿಹಾರದ ಮೊತ್ತವನ್ನು ನಿಡಬೇಕಿದೆ ಎಂದು ವರದಿಯೊಂದರಲ್ಲಿ ಉಲ್ಲೇಖವಾಗಿದೆ. ಇದರ ಪ್ರಕಾರ ಅಂದಾಜು 42 ದಶಲಕ್ಷ ಡಾಲರ್, ಅಂದರೆ ಸುಮಾರು 346 ಕೋಟಿ ರೂ. ಪರಿಹಾರವಾಗಿ ಪರಾಗ್ ಅಗರ್ವಾಲ್ […]
ಟ್ವಿಟರ್ನಿಂದ ವಜಾಗೊಂಡ ಪರಾಗ್ ಅಗರ್ವಾಲ್ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ ! Read More »
ತಂತ್ರಜ್ಞಾನ
