ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ..24: ಕೊರೋನಾದಂತಹ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶ್ರಮಿಸಿದವರಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ಪಾತ್ರ ಮಹತ್ವದ್ದು. ಅಂತಹ ಸಿಬ್ಬಂದಿಯನ್ನು ತಯಾರು ಮಾಡುವ ಅರೆ ವೈದ್ಯಕೀಯ ಮಂಡಳಿಯು ಪ್ರವೇಶ ಪ್ರಕ್ರಿಯೆಯಿಂದ ಹಿಡಿದು ಪರೀಕ್ಷೆ, ಅಂಕಪಟ್ಟಿ ಮುದ್ರಣವರೆಗೂ ಯಾವೊಂದು ಚಟುವಟಿಕೆಯನ್ನೂ ಶೈಕ್ಷಣಿಕ ವೇಳಾಪಟ್ಟಿಯಂತೆ ನಿರ್ವಹಿಸದೆ ಕೆಲ ವರ್ಷಗಳಿಂದ ಆಮೆಗತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರಮುಖವಾಗಿ ಪ್ಯಾರಾ ಮೆಡಿಕಲ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಪ್ರವೇಶ ಅನುಮೋದನೆಗೆ ಮಂಡಳಿ ಸುಮಾರು ಆರು ತಿಂಗಳಿಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತಿದೆ. […]

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್