ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಈ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು […]
ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
