ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.02. ಕೊರೊನಾ ಮಹಾಮಾರಿ ದಿನೇ ದಿನೇ ತನ್ನ ಆರ್ಭಟವನ್ನು ಜಾಸ್ತಿ ಮಾಡುತ್ತಿದ್ದು, ಈಗ ಪರಪ್ಪನ ಅಗ್ರಹಾರಕ್ಕೂ ವಕ್ಕರಿಸಿದೆ. ಸಿಲಿಕಾನ್ ಸಿಟಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು ಆರು ಮಂದಿ ಜೈಲು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೊಸದಾಗಿ ಅರೆಸ್ಟ್ ಆಗಿ ಜೈಲಿಗೆ ತೆರಳಿದ್ದ ಅರೋಪಿಗಳಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ […]

ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ Read More »

ಕರ್ನಾಟಕ