ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ

(ನ್ಯೂಸ್ ಕಡಬ) newskadaba.com ಜೂ. 21. ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಪ್ಯಾರಿಸ್‌ನಲ್ಲಿ ನಡೆದ ಡೈಮಂಡ್ ಲೀಗ್‌ ನಲ್ಲಿ ಜರ್ಮನಿಯ ಚಾಂಪಿಯನ್ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.   2023ರಲ್ಲಿ ಲಾಸೆನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ನೀರಜ್ ಚೋಪ್ರಾ ಇದೀಗ ಮತ್ತೊಮ್ಮೆ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇದು 2 ವರ್ಷಗಳ ಬಳಿಕ ಡೈಮಂಡ್ ಲೀಗ್‌ನಲ್ಲಿ ಗೆದ್ದ ಮೊದಲ ಪ್ರಶಸ್ತಿಯೂ ಆಗಿದೆ.   ಚೋಪ್ರಾ […]

ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ Read More »

ಕ್ರೀಡಾ ನ್ಯೂಸ್