ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು […]


