ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ

(ನ್ಯೂಸ್‌ ಕಡಬ) newskadaba.com,  ಸೆ.15  : ಸಾರ್ವಜನಿಕರ ನಿರಂತರ ಬೇಡಿಕೆಯ ನಂತರ ಕೆಳ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಅಂತಿಮವಾಗಿ ಪ್ರಾರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀನಿವಾಸ್ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ರಸ್ತೆ ದುರಸ್ತಿಪಡಿಸುವಂತೆ ಮತ್ತು ಸೆಪ್ಟೆಂಬರ್ 15, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದರು. ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟೆಂಬರ್ 15ರಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಮೊದಲ ದಿನ, ಗುತ್ತಿಗೆದಾರರು ಕೆಳ ಪರ್ಕಳದ ಹತ್ತಿರ ಕಾಮಗಾರಿ ಆರಂಭಿಸಿದ್ದಾರೆ. ರಸ್ತೆ ಡಾಂಬರೀಕರಣ […]

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್