ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, . 09. ಮಂಗಳೂರಿನಿಂದ ಕಾರವಾರ ಪ್ರಯಾಣಿಸುವ ರೈಲ್ವೆ ಹಳಿಗಳನ್ನು ದ್ವಿಪತಗೊಳಿಸುವುದು ಮತ್ತು ಭಾರತೀಯ ರೈಲ್ವೆ ಹಾಗೂ ಕೊಂಕಣ ರೈಲ್ವೆ ಯನ್ನು ವಿಲೀನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲುಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮತ್ತು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೆರವೇರಿಸಿ ಅವರು […]

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ Read More »

ಕರಾವಳಿ