ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ
(ನ್ಯೂಸ್ ಕಡಬ) newskadaba.com, ಅ..24: ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ಧರೆಗುರುಳಿವೆ. ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದೆ. ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ. ಕಳೆದ ಬಾರಿ ಸಂಭವಿಸಿದ್ದ ಭೂಕಂಪದಿಂದಾಗಿ ದುರ್ಬಲಗೊಂಡಿದ್ದ ಮೂರು ಕಟ್ಟಡಗಳು ಹಾಗೂ ಎರಡು ಅಂತಸ್ತಿನ ಅಂಗಡಿ ನೆಲಸಮಗೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ ಭೂಕಂಪದ ಕೇಂದ್ರ […]
ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ: ಕಟ್ಟಡಗಳು ಧರಾಶಾಹಿ Read More »
ಬ್ರೇಕಿಂಗ್ ನ್ಯೂಸ್
