ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಹೈದರಾಬಾದ್, ನ. 24. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಭವಿಸಿದೆ. ಪ್ರಯಾಣಿಕ ಮೃತಪಟ್ಟ ಹಿನ್ನೆಲೆ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು […]

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್