ಅಮೇರಿಕನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ, ಅಚ್ಚರಿಯ ರೀತಿಯಲ್ಲಿ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಮಾ. 14: ಹಾರಾಟದ ವೇಳೆ ಸಮಸ್ಯೆ ಉಂಟಾಗಿ ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಅಮೇರಿಕನ್ ಏರ್‌ಲೈನ್ಸ್ ವಿಮಾನವು ಬೆಂಕಿಗೆ ಆಹುತಿಯಾಗಿದ್ದು, ಅಚ್ಚರಿಯಲ್ಲಿ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ಹೊರಗೆ ಹಾರಿದ್ದಾರೆ. ಕೊಲೊರಾಡೋ ಸ್ಟಿಂಗ್ಸ್ ವಿಮಾನ ನಿಲ್ದಾಣದಿಂದ ಡಲ್ಲಾಸ್ ಫೋರ್ಟ್ ವರ್ತ್ಗೆ ತೆರಳುತ್ತಿದ್ದ ಅಮೇರಿಕನ್ ರ್ಏಲೈನ್ಸ್ ಬೋಯಿಂಗ್ 737-800 ವಿಮಾನದ ಎಂಜಿನ್ ಸಮಸ್ಯೆ ಗಮನಿಸಿ ಪೈಲಟ್ ತುರ್ತು ವರದಿ ಮಾಡಿದ ನಂತರ ಹತ್ತಿರದ ಡೆನ್ವರ್‌ಗೆ ತಿರುಗಿಸಲಾಯಿತು ಮತ್ತು ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. […]

ಅಮೇರಿಕನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ, ಅಚ್ಚರಿಯ ರೀತಿಯಲ್ಲಿ ಪ್ರಯಾಣಿಕರು ಪಾರು Read More »

ಬ್ರೇಕಿಂಗ್ ನ್ಯೂಸ್