ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ
(ನ್ಯೂಸ್ ಕಡಬ) newskadaba.com ಆ. 28. ಟೆಕ್ನಿಕಲ್ ಮೈಂಟೆನೆನ್ಸ್ ಇರುವ ಕಾರಣಕ್ಕೆ ಪಾಸ್ಪೋರ್ಟ್ ಗೆ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದು, ನಾಳೆ (ಆ. 29 ಗುರುವಾರ) ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2ರ ಬೆಳಗ್ಗೆ 6 ಗಂಟೆಯವರೆಗೂ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ ಎಂದು ಇಲಾಖೆ ತಿಳಿಸಿದೆ. ಪೋರ್ಟಲ್ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಹಾಗಾಗಿ ನಾಳೆ ಸಂಜೆ 8ರಿಂದ ಸೆಪ್ಟೆಂಬರ್ 2ರ ಬೆಳಗ್ಗೆ […]
ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ Read More »
ಬ್ರೇಕಿಂಗ್ ನ್ಯೂಸ್
