ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಪಾಟ್ನಾ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ತೆರಳುತ್ತಿತ್ತು. ಈ ರೈಲು ಪೂರ್ಣಿಯಾ ಪಟ್ಟಣದ ಸಮೀಪ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ […]

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ Read More »

ಕರಾವಳಿ