ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್
(ನ್ಯೂಸ್ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ […]
ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ
