ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com, ನ.08: ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಪವಿತ್ರಗೌಡಗೆ ಪರಪ್ಪನ ಆಗ್ರಹಾರ ಜೈಲೇ ಖಾಯಂ ಅತಿಥಿ ಗೃಹವಾಗಿದೆ. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ […]
ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »
ಸಿನಿಮಾ



