ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ
(ನ್ಯೂಸ್ ಕಡಬ) newskadaba.com , ಮೇ.13. ಆಂಧ್ರಪ್ರದೇಶದ ಗ್ರಾಮ ಪಂಚಾಯತಿ ವ್ಯಾಪ್ತಿಯೊಳಗಿನ ಸೈನಿಕರ ಒಡೆತನದ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಡಿಸಿಎಂ ಪವನ್ ಕಲ್ಯಾಣ್ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ಹಿಂದೆ ನಿವೃತ್ತ ಸೈನಿಕರು ಅಥವಾ ಗಡಿಗಳಲ್ಲಿ ನಿಯೋಜನೆಗೊಂಡವರಿಗೆ ಸೀಮಿತವಾಗಿತ್ತು. ಇನ್ನು ಮುಂದೆ ಈ ವಿನಾಯಿತಿಯು ದೇಶದ ಯಾವುದೇ ಭಾಗದಲ್ಲಿ ನಿಯೋಜನೆಗೊಂಡ ಎಲ್ಲಾ ಸಕ್ರಿಯ ಸಿಬ್ಬಂದಿಗೂ ಅನ್ವಯವಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ. ‘ಈ ನಿರ್ಧಾರವು […]
ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ Read More »
ಬ್ರೇಕಿಂಗ್ ನ್ಯೂಸ್
