ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ […]
ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್