ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ತೆಲಂಗಾಣ, ಆ. 12. ನವಿಲಿನ ಸಾಂಬಾರು​ ಮಾಡುವ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಿದ ಕುರಿತು ತೆಲಂಗಾಣದಿಂದ ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿ ಪ್ರಣಯ್ ಎಂಬಾತ ಈ ವಿಡಿಯೋ ಮಾಡಿದ್ದನು. ವಿಡಿಯೋ ವೀಕ್ಷಿಸಿದ ನೆಟ್ಟಿಗರಿಂಧ ಭಾರೀ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಕ್ಷಣವೇ ಪ್ರಣಯ್ ವಿಡಿಯೋವನ್ನು ಯೂಟ್ಯೂಬ್​ನಿಂದ ​ ಡಿಲೀಟ್​ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ […]

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್