”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ
(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ […]
”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ Read More »
ಕರಾವಳಿ

