ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ
(ನ್ಯೂಸ್ ಕಡಬ) newskadaba.com, ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ […]
ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
