ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…!
(ನ್ಯೂಸ್ ಕಡಬ) newskadaba.com ಸಾವೊಪಾಲೊ, ಡಿ. 30. ಕ್ಯಾನ್ಸರ್ ಸಮಸ್ಯೆಯ ಜೊತೆಗೆ ಮೂತ್ರಪಿಂಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ವಿಧಿವಶರಾಗಿದ್ದಾರೆ. ಮೂರು ಬಾರಿ ವಿಶ್ವಕಪ್ ಗೆದ್ದಿರುವ ಪೀಲೆ ಅವರಿಗೆ ಇತ್ತೀಚೆಗೆ ಕೋವಿಡ್-19 ಸೋಂಕು ತಗುಲಿತ್ತು. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ […]
ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…! Read More »
ಕ್ರೀಡಾ ನ್ಯೂಸ್
