‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ
(ನ್ಯೂಸ್ ಕಡಬ) newskadaba.com, ನ.08: ‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ. ಮಕ್ಕಳಿಗೆ ಶಾಲೆ, ಕಂಪ್ಯೂಟರ್, ಕ್ರಿಕೆಟ್ ಬ್ಯಾಟ್ ಹಾಗೂ ಹಾಕಿ ಸ್ಟಿಕ್ ಹೊಂದಲು ಉತ್ತೇಜಿಸುವ ಎನ್ಡಿಎ ಸರ್ಕಾರವನ್ನು ಅಪೇಕ್ಷಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಶನಿವಾರ ಮಾತನಾಡಿದ ಅವರು, ಆರ್ಜೆಡಿ ನೇತೃತ್ವದ ಮಹಾ ಘಟಬಂಧನ್ ಅನ್ನು ಜನರು ಖಂಡಿತವಾಗಿಯೂ ಮತ ನೀಡಿ ಬೆಂಬಲಿಸುವುದಿಲ್ಲ. ಏಕೆಂದರೆ ಇವರು ಅಧಿಕಾರಕ್ಕೆ ಬಂದರೆ […]
‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ Read More »
ಬ್ರೇಕಿಂಗ್ ನ್ಯೂಸ್
