ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿ ಕೊಡುವ ನಿಟ್ಟಿನಲ್ಲಿ 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯ ಅಡಿಕೆ,ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಾವಣಿಗೊಳಿಸಲು ಆಗಸ್ಟ್ 2 ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಳೆ ಸಾಲ […]
ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ Read More »
ಕರ್ನಾಟಕ