ನಾಲ್ಕು ಫ್ಯಾಕ್ಟರಿಗೆ ಬೀಗ ಜಡಿಯಲಿರುವ ಪೆಪ್ಸಿಕೊ..!

(ನ್ಯೂಸ್ ಕಡಬ) newskadaba.com ಅ. 31. ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ 4 ಯುಎಸ್ ಬಾಟ್ಲಿಂಗ್ ಪ್ಲಾಂಟ್‌ ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಪೆಪ್ಸಿಕೋ ಯೋಜಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ ಮಾಹಿತಿ ಪ್ರಕಾರ, ಅಮೆರಿಕದ ಸಿನ್ಸಿನಾಟಿ, ಚಿಕಾಗೋ, ಪೆನ್​ ಸಿಲ್ವೇನಿಯಾ ಮತ್ತು ಅಟ್ಲಾಂಟಾದ ಬಾಟ್ಲಿಂಗ್ ಯೂನಿಟ್ ​ಗಳು ಮುಚ್ಚಲ್ಪಡುತ್ತಿರುವುದಾಗಿ ಹೇಳಲಾಗಿದೆ. ಇವುಗಳ ಪೈಕಿ ಚಿಕಾಗೋ ಯೂನಿಟ್ ಪೂರ್ಣವಾಗಿ ಬಂದ್ ಆಗಲಿದ್ದು, ಇನ್ನುಳಿದ ಮೂರು ಘಟಕಗಳಲ್ಲಿ ಬಾಟ್ಲಿಂಗ್ […]

ನಾಲ್ಕು ಫ್ಯಾಕ್ಟರಿಗೆ ಬೀಗ ಜಡಿಯಲಿರುವ ಪೆಪ್ಸಿಕೊ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್