ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕ ವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.   ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ […]

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ – ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ Read More »

ಕರ್ನಾಟಕ