ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ

(ನ್ಯೂಸ್‌ ಕಡಬ)com,ಡಿ.26: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಅವರ ಪುತ್ರ ಸಲ್ಮಾನುಲ್‌ […]

ಪೆರ್ನೆ: ಪ್ರಯಾಣಿಕನ ಸಮಯಪ್ರಜ್ಙೆಯಿಂದ ತಪ್ಪಿದ ಭಾರೀ ದೊಡ್ಡ ಅವಘಡ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್