ಪಹಲ್ಗಾಮ್ ದಾಳಿಯ 3 ಶಂಕಿತ ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ

(ನ್ಯೂಸ್ ಕಡಬ) newskadaba.com , ಮೇ.13. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಉಗ್ರರ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್‌ಗಳನ್ನು ಅಂಟಿಸಿ […]

ಪಹಲ್ಗಾಮ್ ದಾಳಿಯ 3 ಶಂಕಿತ ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ Read More »

ಬ್ರೇಕಿಂಗ್ ನ್ಯೂಸ್