ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ರ್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, […]

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ Read More »

ಕರಾವಳಿ, ಕರ್ನಾಟಕ