pickup

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್ […]

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಂತೋಡು: ಟಿಟಿ ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 23. ಪಿಕಪ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ಸಂಭವಿಸಿ ರ್ವ ಗಾಯಗೊಂಡ ಘಟನೆ ತೆಕ್ಕಿಲ್ ಕ್ರಾಸ್ ಬಳಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಟಿಟಿ ವಾಹನ ಹಾಗೂ ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ  ಓರ್ವ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಅರಂತೋಡು: ಟಿಟಿ ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ
Scroll to Top