ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಆನ್-ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸಾಪ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ನಿರ್ದೇಶನ ನೀಡಿದೆ. ಪಿಂಕ್ ವಾಟ್ಸಾಪ್ ನ್ನು ಹೆಚ್ಚಿನ ಫ್ಯೂಚರ್ಸ್‌ಗಳೊಂದಿಗೆ ಹೊಸ ರೂಪದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಅಗತ್ಯವಾಗಿ ಪ್ರಯತ್ನಿಸಿ ಎಂಬ ಲಿಂಕ್‌ನೊಂದಿಗೆ ಮೊಬೈಲ್ ಗಳಿಗೆ ಎಸ್‌ಎಂಎಸ್ ಬರುತ್ತಿದ್ದು, ಇದನ್ನು ನಂಬಿದ ಸಾಕಷ್ಟು ಮಂದಿ ನಕಲಿ ಪಿಂಕ್ ವಾಟ್ಸಾಪ್‌ ಅನ್ನು ಇನ್‌ಸ್ಟಾಲ್ ಮಾಡುತ್ತಿದ್ದಾರೆ. ಇದರ ಪರಿಣಾಮ ಹ್ಯಾಕರ್ಸ್‌ಗಳು ಮೊಬೈಲ್‌ನಲ್ಲಿರುವ ಫೋಟೋಗಳು, […]

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್