ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಜ.28. ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. ಈ ಭೀಕರ ದುರಂತದಲ್ಲಿ ವಿಮಾನಗಳು ಪುಡಿಪುಡಿಯಾಗಿವೆ. ಆದರೆ ಸುಖೋಯ್ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಇಬ್ಬರನ್ನೂ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದು ಫೈಟರ್ ಜೆಟ್‌ನ ಪೈಲಟ್‌ಗೆ ಮೃತಪಟ್ಟಿದ್ದಾರೆ. “ಸುಖೋಯ್- 30 ಮತ್ತು ಮಿರಾಜ್ 2000 ಯುದ್ಧ ವಿಮಾನಗಳು ಮಧ್ಯಪ್ರದೇಶದ ಮೊರೆನಾ ಸಮೀಪ ಪತನಗೊಂಡಿವೆ. ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ” ಎಂದು […]

ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು Read More »

ರಾಷ್ಟ್ರೀಯ ನ್ಯೂಸ್