ಬೆಳಗಾವಿಯಲ್ಲಿ ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..!

(ನ್ಯೂಸ್ ಕಡಬ) newskadaba.com ಡಿ. 28: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ.ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಂಡಾಡಿದರು. ಸಮಕಾಲೀನ ಸಮಾಜಕ್ಕೆ ಗಾಂಧೀ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ. ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಕನಸಿನ ಭಾರತವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ, ಸರ್ವೋದಯ ಸಮಾಜ ರಚನೆಯ ಹರಿಕಾರ ಎಂದು ಹೇಳಿದರು. […]

ಬೆಳಗಾವಿಯಲ್ಲಿ ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..! Read More »

ಕರ್ನಾಟಕ