ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಜು. 23. ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಡಯಾಲಿಸಿಸ್ ಕೇಂದ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಬಳಿಕ ಮಾತನಾಡಿದರು. ನಮ್ಮ ಜಿಲ್ಲೆಯವರಾದ ಹಾಗೂ ಕಡಬದೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ಯು.ಟಿ. ಖಾದರ್ ಅವರು ಈ ಹಿಂದೆ ಆರೋಗ್ಯ […]

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್ Read More »

ಕರಾವಳಿ